Bank Requerment: ಈಗ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಭರ್ಜರಿ ನೇಮಕಾತಿ! 93,000ದವರೆಗೆ ಸಂಬಳ! ಇಲ್ಲಿದೆ ಮಾಹಿತಿ.

Bank Requerment: ಈಗ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಭರ್ಜರಿ ನೇಮಕಾತಿ! 93,000ದವರೆಗೆ ಸಂಬಳ! ಇಲ್ಲಿದೆ ಮಾಹಿತಿ.

ಈಗ ಡಿಗ್ರಿ ಮುಗಿಸಿದಂತಹ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ ಏಕೆಂದರೆ ಈಗ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಭರ್ಜರಿ ನೇಮಕಾತಿಗಳು ಪ್ರಾರಂಭವಾಗಿದೆ. ಈಗ ಯಾರೆಲ್ಲ ಡಿಗ್ರಿಯನ್ನು ಪಾಸಾಗಿದ್ದರೂ ಅಂತವರು ಈ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Bank Off Maharastra Requerment

ಈಗ ನೀವೇನಾದರೂ ಈ ಒಂದು ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಒಂದು ಲೇಖನದಲ್ಲಿ ಇರುವಂತ ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡು ಎಲ್ಲಾ ಮಾಹಿತಿಗಳನ್ನು ನೀವು ತಿಳಿದುಕೊಂಡು ಇದನ್ನು ನೀವು ಕೂಡ ಈ ಒಂದು ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಇದನ್ನೂ ಓದಿ:  Railway Recruitment: ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರ

ಈಗ ಸ್ನೇಹಿತರೆ ಈ ಒಂದು ಬ್ಯಾಂಕ್ ಆಫ್ ಮಹಾರಾಷ್ಟ್ರ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಹುದ್ದೆಗಳು ಸುಮಾರು 500 ಹುದ್ದೆಗಳು ಖಾಲಿ ಇವೆ. ಈ ಒಂದು ಹುದ್ದೆಗಳಿಗೆ ಈಗ ಡಿಗ್ರಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಈಗ ಸ್ನೇಹಿತರೆ ಬಿಎ, ಬಿಕಾಂ, ಬಿ ಟೆಕ್ ಹಾಗೂ ಯಾವುದೇ ಡಿಗ್ರಿಗಳನ್ನು ಪಾಸಾದಂತೆ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳನ್ನು ಪಡೆದಿರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

ಹಾಗೆ ಯಾವ ಒಂದು ಅಭ್ಯರ್ಥಿಗಳು ಸಾರ್ವಜನಿಕ ಅಥವಾ ಖಾಸಗಿ ವಲಯದ ಬ್ಯಾಂಕಿನಲ್ಲಿ ಅಧಿಕಾರಿಗಳಿಗೆ ಕನಿಷ್ಠ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ ಏನು?

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 22 ವರ್ಷದಿಂದ 35 ವರ್ಷದ ಒಳಗೆ ಇರಬೇಕಾಗುತ್ತದೆ.

ಇದನ್ನೂ ಓದಿ:  Crop Information New Application Lanuched: ಈಗ ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯನ್ನು ಪಡೆಯಲು ಹೊಸ ಮೊಬೈಲ್ ಅಪ್ಲಿಕೇಶನ್!

ಸಂಬಳದ ಮಾಹಿತಿ

ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 64,000 ದಿಂದ 93,000 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹಾಗೆ ಇದರಲ್ಲಿ ಈಗ ಮೆಡಿಕಲ್ ಸೌಲಭ್ಯಗಳು ಮತ್ತು ಪೆನ್ಷನ್ ಹಾಗೂ ಇತರ ಸೌಲಭ್ಯಗಳನ್ನು ಕೂಡ ಅವರು ಪಡೆದುಕೊಳ್ಳಬಹುದು.

ಆಯ್ಕೆ ಪ್ರಕ್ರಿಯೆ ಏನು?

ಈಗ ಒಂದು ಅಭ್ಯರ್ಥಿಗಳು ಮೊದಲಿಗೆ ಆನ್ಲೈನ್ ಮೂಲಕ ಪರೀಕ್ಷೆಯನ್ನು ತೆಗೆದುಕೊಂಡು ನಂತರ ಅವರನ್ನು ನೇರ ಸಂದರ್ಶನದ ಮೂಲಕ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ಮಾಹಿತಿ ಏನು?

  • ಈಗ ನಾವು ಈ ಕೆಳಗಿನ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
  • LINK : Apply Now 
  • ಆನಂತರ ನೀವು ಅದರಲ್ಲಿ Requerment  ವಿಭಾಗಕ್ಕೆ ಹೋಗಿ ಭೇಟಿಯನ್ನು ನೀಡಬೇಕು.
  • ಆನಂತರ ಅದರಲ್ಲಿ ಜನರಲಿಸ್ಟ್ ಆಫೀಸರ್ ಹುದ್ದೆಗೆ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  • ನೀವೇನಾದ್ರೂ ಹೊಸದಾಗಿ ಬಳಕೆದಾರರಾಗಿದ್ದರೆ ಮೊದಲು ನೊಂದಣಿಯನ್ನು ಮಾಡಿಕೊಳ್ಳಬೇಕು.
  • ಆನಂತರ ನೀವು ಅದರಲ್ಲಿ ಲಾಗಿನ್ ಮಾಡಿಕೊಂಡು ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಿ. ಅದಕ್ಕೆ ಬೇಕಾಗುವ ದಾಖಲೆಗಳನ್ನು ನೀವು ಭರ್ತಿ ಮಾಡಬೇಕಾಗುತ್ತದೆ.
  • ಆನಂತರ ನೀವು ಅರ್ಜಿ ಫಾರ್ಮನ್ನು ಶುಲ್ಕವನ್ನು ಪಾವತಿಸಿ ಸಬ್ಮಿಟ  ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ನಿಮ್ಮ ಅರ್ಜಿ ಫಾರ್ಮನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಇದನ್ನೂ ಓದಿ:  Today Rain Alert Karnataka: ಈಗ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ! ಇಲ್ಲಿದೆ ನೋಡಿ ಮಾಹಿತಿ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: ಆಗಸ್ಟ್. 13. 2025
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಆಗಸ್ಟ್. 30. 2025

Leave a Comment