Ganga Kalyana Yojane: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ವಿವಿಧ ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ಅಭಿವೃದ್ಧಿ ನಿಗಮಗಳ ವತಿಯಿಂದ ಈಗ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಈಗ ಗಂಗಾ ಕಲ್ಯಾಣ ಮತ್ತು ಸಬ್ಸಿಡಿ ಸಾಲ ಯೋಜನೆಗಳನ್ನು ಈಗ ಪ್ರಾರಂಭ ಮಾಡಿದೆ. ಈ ಒಂದು ಯೋಜನೆಗಳು ಈಗ ಗ್ರಾಮೀಣ ಕುಟುಂಬದವರಿಗೆ ಸ್ವಂತ ಉದ್ಯೋಗವನ್ನು ಮಾಡಲು ಉತ್ತೇಜಿಸುವ ಸಲುವಾಗಿ ಈಗ ಹಾಗೂ ಕೃಷಿಗೆ ಬೆಂಬಲವನ್ನು ನೀಡುವ ಉದ್ದೇಶದಿಂದ ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೆ ಮಾಡಿದೆ.
ಅದೇ ರೀತಿಯಾಗಿ ಸ್ನೇಹಿತರೆ ಸರ್ಕಾರವು ಈಗಾಗಲೇ ಹಲವಾರು ಇಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿದೆ. ರೈತರು ಈಗಾಗಲೇ ಈ ಒಂದು ಯೋಜನೆಗಳ ಪ್ರಯೋಜನಗಳನ್ನು ಕೂಡ ಪಡೆದುಕೊಳ್ಳುತ್ತಾ ಇದ್ದಾರೆ. ಈಗ ಸ್ನೇಹಿತರೆ ನೀವೇನಾದ್ರೂ ಉಚಿತ ಬೋರ್ವೆಲ್ ಕೊರೆಸಲು ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿದರೆ ಎಲ್ಲಾ ರೀತಿಯಾದಂತಹ ಮಾಹಿತಿ ನಿಮಗೆ ದೊರೆಯುತ್ತದೆ.
ಈ ಯೋಜನೆಯ ಮಾಹಿತಿ
ಈಗ ಸ್ನೇಹಿತರೆ ಗಂಗಾ ಕಲ್ಯಾಣ ಯೋಜನೆಯು ಪರಿಶಿಷ್ಟ ಜಾತಿ ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಈಗ ಬೋರ್ವೆಲ್ಗಳು ಹಾಗೂ ಪಂಪ್ ಸೆಟ್ಗಳು ಮತ್ತು ವಿದ್ಯುತ್ ಉಪಕರಣ ಸಹಾಯವನ್ನು ನೀಡಲು ಈಗ ಈ ಒಂದು ಯೋಜನೆಗಳ ಮುಖ್ಯ ಗುರಿಯನ್ನು ಹೊಂದಿವೆ.
ಈ ಯೋಜನೆಯ ಪ್ರಯೋಜನಗಳು ಏನು?
- ಈಗ ಬೋರ್ವೆಲ್ ಸ್ಟಾರ್ಟ್ ಮಾಡಲು ಈಗ ಪಾಂಪ್ಸೆಟ್ ಮತ್ತು ವಿದ್ಯುತ್ ಬೆಂಬಲವನ್ನು ನೀವು ಪಡೆಯಬಹುದು.
- ಆನಂತರ ನೀವು ಅರ್ಹ ಎಸ್ಸಿ ರೈತರಿಗೆ ಉಚಿತ ಬೋರವೆಲ್ ಕೊರೆಸುವಿಕೆಯನ್ನು ನೀವು ಪಡೆದುಕೊಳ್ಳಬಹುದು.
- ಆನಂತರ ನೀವು ನೀರಾವರಿ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.
ಅರ್ಹತೆಗಳು ಏನು?
- ಈಗ ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಹಾಗೆಯೇ ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದು.
- ಸಣ್ಣ ಮತ್ತು ಅತಿ ಸಣ್ಣ ರೈತರು ಕೂಡ ಅರ್ಜಿ ಸಲ್ಲಿಸಬಹುದು.
- ಆನಂತರ ಅರ್ಜಿದಾರರು ಸೂಕ್ತವಾದಂತಹ ಅಳವಡಿಕೆಯ ಕೃಷಿ ಭೂಮಿಯನ್ನು ಹೊಂದಿರಬೇಕು.
ಅಗತ್ಯ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಭೂಮಿಯ ಪಹಣಿ ಪತ್ರಗಳು
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಮೊದಲು ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಹಂತಗಳನ್ನು ನೀವು ಅನುಸರಿಸಬೇಕಾಗುತ್ತದೆ.
- ಮೊದಲಿಗೆ ನೀವು ಸೇವಾ ಸಿಂಧು ಪೋರ್ಟಲ್ ಅಲ್ಲಿ ಈ ಒಂದು ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಸೇವೆಗಳ ಪಟ್ಟಿಯಿಂದ ಆಯಾ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು.
ಆನಂತರ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡಿ. ನಿಮ್ಮ ಆಧಾರ್ ಲಿಂಕ್ ಇರುವ ಮೊಬೈಲ್ ಗೆ ಬಂದ ಓಟಿಪಿಯನ್ನು ಬಳಸಿಕೊಂಡು ಲಾಗಿನ್ ಆಗಬೇಕಾಗುತ್ತದೆ.
ಆನಂತರ ನೀವು ಆ ಒಂದು ಅರ್ಜಿ ನಮೂನೆ ತೆಗೆದುಕೊಂಡು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳಬೇಕು.
ಆನಂತರ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿ. ನಿಮ್ಮ ಸ್ವೀಕೃತಿ ಸಂಖ್ಯೆಯನ್ನು ನೀವು ತೆಗೆದು ಇಟ್ಟುಕೊಳ್ಳಬೇಕು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಸಪ್ಟೆಂಬರ್ 10 2025