New Pension Scheme In Centrel Goverment For Senior Citizen:  ಕೇಂದ್ರ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ? ಪ್ರತಿ ತಿಂಗಳು 10 ಸಾವಿರ ಪಿಂಚಣಿ ಯೋಜನೆ!

New Pension Scheme In Centrel Goverment For Senior Citizen:  ಕೇಂದ್ರ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ? ಪ್ರತಿ ತಿಂಗಳು 10 ಸಾವಿರ ಪಿಂಚಣಿ ಯೋಜನೆ!

ಈಗ ನಮ್ಮ ದೇಶದಲ್ಲಿರುವಂತ ವೃದ್ಧ ನಾಗರಿಕರ ಜೀವನವನ್ನು ಆರ್ಥಿಕವಾಗಿ ಸುರಕ್ಷಿತ ಮತ್ತು ಸ್ವಾವಲಂಬಿಯಾಗಿ ಮಾಡುವ ಉದ್ದೇಶದಿಂದಾಗಿ ಈಗ ಕೇಂದ್ರ ಸರ್ಕಾರವು ಈ ಒಂದು ಹೊಸ ಮಹತ್ವಾಕಾಂಕ್ಷೆ ಯೋಜನೆಯನ್ನು ಈಗ ಜೂನ್ 2025 ರಂದು ಬಿಡುಗಡೆ ಮಾಡಿದೆ. ಈಗ ಯೂನಿಫೈಡ್ ಪಿಂಚಣಿ ಯೋಜನೆ ಅಡಿಯಲ್ಲಿ ಈಗ ಅರ್ಹತೆ ಹೊಂದಿರುವ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 10 ಸಾವಿರ ಪಿಂಚಣಿಯನ್ನು ನೀಡಲಾಗುತ್ತದೆ. ಈಗ ಸಾಮಾಜಿಕ ಸುರಕ್ಷಾ ಜಾಲತಾಣವನ್ನು ಬಲಪಡಿಸಿಕೊಳ್ಳಲು ಈ ಒಂದು ಯೋಜನೆ ಈಗ ಬಿಡುಗಡೆ ಮಾಡಲಾಗಿದೆ. ಈ ಒಂದು ಯೋಜನೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ ಬನ್ನಿ.

ಇದನ್ನೂ ಓದಿ:  Gas Cylinder Price: ಗೃಹಿಣಿಯರಿಗೆ ಭರ್ಜರಿ ಗುಡ್ ನ್ಯೂಸ್! ಈಗ ಕೇವಲ ₹570 ಕ್ಕೆ ಗ್ಯಾಸ್ ಸಿಲಿಂಡರ್ ಲಭ್ಯ!

New Pension Scheme In Centrel Goverment For Senior Citizen

ಈ ಯೋಜನೆಯ ಮಾಹಿತಿ

ಈಗ ಈ ಒಂದು ಯೋಜನೆಯ ಸರ್ಕಾರದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ದೃಷ್ಟಿಯನ್ನು ಮುಂದುವರಿಸುವ ಉದ್ದೇಶದಿಂದಾಗಿ ಈ ಒಂದು ಯೋಜನೆಯನ್ನು ಈಗ  ಬಿಡುಗಡೆ ಮಾಡಲಾಗಿದೆ. ಈಗ ವೃದ್ಯಾಪದಲ್ಲಿ ಕುಟುಂಬದ ಸದಸ್ಯರು ಅಥವಾ ಇತರರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶ ಈ ಒಂದು ಯೋಜನೆಯನ್ನು ಹೊಂದಿದೆ. ಹಾಗೆ ಈಗ ಹಿರಿಯರಿಗೆ ಗಣತೆಯಿಂದ ಜೀವಿಸಲು ಸಹಾಯ ಮಾಡುವುದರ ಜೊತೆಗೆ ಈಗ ನಿಯಮಿತ ಆದಾಯದಿಂದ ಅವರ ದೈನಂದಿನ ಅವಶ್ಯಕತೆಗಳು ಮತ್ತು ಆರೋಗ್ಯ ಸೇವೆಗಳಿಗೆ ಹಣದ ತೊಂದರೆ ಇರುವುದಿಲ್ಲ.

ಇದನ್ನೂ ಓದಿ:  Ganga Kalyana Yojane: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

ಅರ್ಹತೆಗಳು ಏನು?

  • ಈ ಒಂದು ಯೋಜನೆ ಲಾಭ ಪಡೆಯಲು ಅರ್ಜಿದಾರರು ಈ ಒಂದು ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು.
  • ಅರ್ಜಿದಾರರ ವಯಸ್ಸು 60 ವರ್ಷ ಆಗಿರಬೇಕು.
  • ಆನಂತರ ಭಾರತದ ಕಾಯಂ ನಿವಾಸಿ ಆಗಿರಬೇಕು.
  • ಅವರ ವಾರ್ಷಿಕ ಆದಾಯ 50,000 ಕ್ಕಿಂತ ಕಡಿಮೆ ಇರಬೇಕು.
  • ಆನಂತರ ಕುಟುಂಬ 10 ಲಕ್ಷಕ್ಕಿಂತ ಕಡಿಮೆ ಮೌಲ್ಯದ ಆಸ್ತಿಯನ್ನು ಹೊಂದಿರಬೇಕು.
  • ಆನಂತರ ಒಂದು ಅಭ್ಯರ್ಥಿಯು ಯಾವುದೇ ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯನ್ನು ಪಡೆಯುತ್ತಿರಬಾರದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ವಯಸ್ಸಿನ ಪುರಾವೆಗಳು
  • ವಿಳಾಸದ ಪುರಾವೆಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಗೆ ವಿವರ
ಇದನ್ನೂ ಓದಿ:  Deena Dayal Sprsha Scholarship: ಈಗ  6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈಗಲೇ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಅರ್ಜಿ ಫಾರ್ಮ್ ಅನ್ನು ತೆಗೆದುಕೊಂಡು ನಿಮ್ಮ ಹತ್ತಿರ ಇರುವಂತಹ ಸ್ಥಳೀಯ ಪಿಂಚಣಿ ಕಾರ್ಯಾಲಯ ಅಥವಾ ಸೇವಾ ಕೇಂದ್ರಗಳು ಸಂಪರ್ಕ ಮಾಡಿಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ತಮ್ಮ ವೃದ್ಯಾಪ  ಜೀವನದಲ್ಲಿ ಅವರು 10,000 ದವರೆಗೆ ಪ್ರತಿ ತಿಂಗಳು ಪಿಂಚಣಿಯನ್ನು ಪಡೆದುಕೊಳ್ಳಬಹುದು.

Leave a Comment