Railway Recruitment: ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.

Railway Recruitment: ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.

ಈಗ ಭಾರತೀಯ ರೈಲ್ವೆ ಇಲಾಖೆಯಲ್ಲಿ ಈಗ ಭರ್ಜರಿ ಉದ್ಯೋಗಾವಕಾಶ ನಡೆಯುತ್ತಾ ಇದೆ. ಈಗ ಸಾವಿರ ಯುವಕರಿಗೆ ಉತ್ತಮ ತರಬೇತಿ ಮತ್ತು ಭವಿಷ್ಯದ ಅವಕಾಶಗಳನ್ನು ನೀಡುತ್ತಾ ಇದೆ. ಅದೇ ರೀತಿಯಾಗಿ ಈಗ ಈ ಒಂದು ರೈಲ್ವೆ ಇಲಾಖೆ ಈಗ ಭರ್ಜರಿ ಉದ್ಯೋಗವಕಾಶ ಅಂದರೆ ಅಪರೆಂಟಿಸ್ ನೇಮಕಾತಿ ಪ್ರಾರಂಭವಾಗಿದ್ದು. ಈಗ ಈ ಕೂಡಲೇ ಅರ್ಹ ಇರುವಂತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಸುಮಾರು 2418 ಹುದ್ದೆಗಳಿಗೆ ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಈಗ ಅರ್ಹ ಮತ್ತು ಆಸಕ್ತಿಯನ್ನು ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಇದನ್ನೂ ಓದಿ:  IOCL Requerment In Junior Engineer Post: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಭಾರತೀಯ ರೈಲ್ವೆ ಇಲಾಖೆ ಈ ಒಂದು ಇಲಾಖೆಯಲ್ಲಿ ಸುಮಾರು 2418 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಹರಿದ್ದರೆ ಈ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿಕೊಳ್ಳಬಹುದು..

  • ಕಾರ್ಪೆಂಟರ್
  • ಪೇಂಟರ್
  • ಟೈಲರ್
  • ಎಲೆಕ್ಟ್ರಿಷಿಯನ್
  • ಮೆಕಾನಿಕ್
  • ಮೆಸೇನಿಸ್ಟ್
  • ಟರ್ನರ್
  • ಎಲೆಕ್ಟ್ರಾನಿಕ್
  • ಮೆಕಾನಿಕ್
  • ಕಂಪ್ಯೂಟರ್ ಆಪರೇಟರ್
  • ಲ್ಯಾಬೋರೇಟರಿ
  • ಅಸಿಸ್ಟೆಂಟ್ ವೆಲ್ಡರ್
  • ಫಿಟ್ಟರ್
  • ಮಾಹಿತಿ ತಂತ್ರಜ್ಞಾನ ನಿರ್ವಹಣೆ
Railway Recruitment
Railway Recruitment

ಶೈಕ್ಷಣಿಕ ಅರ್ಹತೆ ಏನು? 

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಕಡ್ಡಾಯವಾಗಿ 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು. ಹಾಗೆ ಐಟಿಐ ಪಾಸಾದಂತ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಇದನ್ನೂ ಓದಿ:  Gruhalakshmi Yojana Update: ಗುಡ್ ನ್ಯೂಸ್! ಗೃಹಲಕ್ಷ್ಮಿ ಯೋಜನೆಯ 21ನೇ ಕಂತಿನ ಹಣ ಬಿಡುಗಡೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಣೆ!

ವಯೋಮಿತಿ ಏನು? 

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 24 ವರ್ಷದ ಒಳಗೆ ಇರಬೇಕಾಗುತ್ತದೆ. ಹಾಗೆ SC / ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ 3 ವರ್ಷ ವಯಸ್ಸಿನ ಸಡಲಿಕ್ಕೆ ಇರುತ್ತದೆ.

ಆಯ್ಕೆಯ ವಿಧಾನ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?

  • ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈಗ ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕು.
  • ಆನಂತರ ಅದರಲ್ಲಿ ಅಪ್ಪ್ರೆಂಟಿಸ್ ರಿಕ್ವೈರ್ಮೆಂಟ್ ಲಿಂಕ ಮೇಲೆ ನೀವು ಕ್ಲಿಕ್ ಮಾಡಿ.
  • ತದನಂತರ ಅದರಲ್ಲಿ ಆನ್ಲೈನ್ ಫಾರ್ಮಲ್ಲಿ ನೀವು ನಿಮ್ಮ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಶುಲ್ಕವನ್ನು ಪಾವತಿ ಮಾಡುವುದರ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.
  • ನೀವು ಶುಲ್ಕವನ್ನು ಪಾವತಿ ಮಾಡಿದ ನಂತರ ಅರ್ಜಿ ಪ್ರಿಂಟನ್ನು ತೆಗೆದುಕೊಳ್ಳಬೇಕು.
ಇದನ್ನೂ ಓದಿ:  Bank Requerment: ಈಗ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಭರ್ಜರಿ ನೇಮಕಾತಿ! 93,000ದವರೆಗೆ ಸಂಬಳ! ಇಲ್ಲಿದೆ ಮಾಹಿತಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಸೆಪ್ಟೆಂಬರ್ 2025

ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ನಾವು ನಿಮಗೆ ಈ ಮೇಲೆ ತಿಳಿದಿರುವಂತಹ ಸಂಪೂರ್ಣವಾದಂತಹ ಮಾಹಿತಿಯನ್ನು ನೀವು ಕೊನೆಯವರೆಗೂ ಓದಿಕೊಂಡು ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ.

Leave a Comment