Reliance Foundation Scholarship: ರಿಲಯನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! 2 ಲಕ್ಷ ವಿದ್ಯಾರ್ಥಿ ವೇತನ!

Reliance Foundation Scholarship: ರಿಲಯನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! 2 ಲಕ್ಷ ವಿದ್ಯಾರ್ಥಿ ವೇತನ!

ಈಗ ಭಾರತದ ಅಗ್ರಗಣ್ಯ ಉದ್ಯಮ ಸಮವಾದಂತ ಈ ಒಂದು ರಿಲಯನ್ಸ್ ಇಂಡಸ್ಟ್ರಿ ಈಗ ವಾರ್ಷಿಕ ವಿದ್ಯಾರ್ಥಿ ವೇತನ ಯೋಜನೆಗಾಗಿ 2025 ಮತ್ತು 26ನೇ ಶೈಕ್ಷಣಿಕ ವರ್ಷದ ಅರ್ಜಿಗಳನ್ನು ಈಗ ಪ್ರಾರಂಭ ಮಾಡಿದೆ. ಈಗ ನಮ್ಮ ದೇಶದಲ್ಲಿರುವ ಭವಿಷ್ಯದ ನಾಯಕರು ಮತ್ತು ವಿಜ್ಞಾನಿಗಳನ್ನು ರೂಪಿಸುವ ಉದ್ದೇಶದಿಂದ ಈಗ ಇವರಿ ರಿಲಯನ್ಸ್ ಫೌಂಡೇಶನ್ 5,100 ಪ್ರತಿಭಾವಂತ ವಿದ್ಯಾರ್ಥಿಗಳ ಲಾಭವನ್ನು ಪಡೆಯಲು ಈ ಒಂದು ವಿದ್ಯಾರ್ಥಿ ವೇತನ ಈಗ ಜಾರಿಗೆ ಮಾಡಿದೆ.

ಇದನ್ನೂ ಓದಿ:  Deena Dayal Sprsha Scholarship: ಈಗ  6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈಗಲೇ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ.

Reliance Foundation Scholarship

ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಪ್ರಥಮ ವರ್ಷದಲ್ಲಿ ಇರುವಂತಹ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಮಾಡಬಹುದು.

ಅದೇ ರೀತಿಯಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು ಮತ್ತು ಭಾರತದಲ್ಲಿ ಮಾನ್ಯತೆಯನ್ನು ಪಡೆದಿರುವಂತಹ ಶಿಕ್ಷಣ ಸಂಸ್ಥೆಯಲ್ಲಿ  ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು.

ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?

ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ಪದವಿ ವಿದ್ಯಾರ್ಥಿಗಳಿಗೆ ಈಗ ಶಿಕ್ಷಣದ ಸಂಪೂರ್ಣ ಓದಿಗೆ 2 ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ:  PM Surya Ghar Yojana: ಈಗ ಸರ್ಕಾರದಿಂದ ಮನೆ ಮನೆಗೆ ಉಚಿತ ಸೋಲಾರ್ ವಿದ್ಯುತ್! ಈಗಲೇ ಅರ್ಜಿ ಸಲ್ಲಿಸಿ.

ಆನಂತರ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮಾಡಲು ಅವರಿಗೆ ಈ ಒಂದು ಫೌಂಡೇಶನ್ ವತಿಯಿಂದ 6 ಲಕ್ಷದವರೆಗೆ ಅನುದಾನವನ್ನು ನೀಡಲಾಗುತ್ತದೆ.

ಈಗಾಗಲೇ ಈ ಒಂದು ಫೌಂಡೇಶನ್ ವತಿಯಿಂದಾಗಿ ಸುಮಾರು 50 ಸಾವಿರ ವಿದ್ಯಾರ್ಥಿವೇತನಗಳನ್ನು ಈಗಾಗಲೇ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ನೀಡುವುದಾಗಿ ಈಗ ಪ್ರತಿಜ್ಞೆಯನ್ನು ಮಾಡಿದ್ದರು. ಅದೇ ರೀತಿಯಾಗಿ ಈ ವರ್ಷವೂ ಕೂಡ 5,100 ವಿದ್ಯಾರ್ಥಿಗಳನ್ನು ಈಗ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಇದುವರೆಗೆ 28,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಇತ್ತೀಚಿನ ಭಾವಚಿತ್ರ
  • ಶೈಕ್ಷಣಿಕ ಪ್ರಮಾಣ ಪತ್ರಗಳು
ಇದನ್ನೂ ಓದಿ:  Gruhalakshmi Yojana Update: ಗುಡ್ ನ್ಯೂಸ್! ಗೃಹಲಕ್ಷ್ಮಿ ಯೋಜನೆಯ 21ನೇ ಕಂತಿನ ಹಣ ಬಿಡುಗಡೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಣೆ!

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಾ ರಿಲಯನ್ಸ್ ಫೌಂಡೇಶನ್ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ. ಆ ಒಂದು ವೆಬ್ ಸೈಟ್ ನಲ್ಲಿ ನೀವು ನಿಮ್ಮ ಸಂಪೂರ್ಣ ಮಾಹಿತಿಯನ್ನು ಅದರಲ್ಲಿ ಎಂಟರ್ ಮಾಡಿಕೊಂಡು ಆನಂತರ ನೀವು ಎಂಟರ್ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Leave a Comment