Today Rain Alert Karnataka: ಈಗ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ! ಇಲ್ಲಿದೆ ನೋಡಿ ಮಾಹಿತಿ.

Today Rain Alert Karnataka: ಈಗ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ! ಇಲ್ಲಿದೆ ನೋಡಿ ಮಾಹಿತಿ.

ಈಗ ನಮ್ಮ ರಾಜ್ಯದಲ್ಲಿ ಮುಂಗಾರು ಮಳೆ ಈಗ ಮತ್ತೆ ಹೆಚ್ಚು ಚುರುಕಾಗುತ್ತಾ ಇದೆ. ಅಷ್ಟೇ ಅಲ್ಲದೆ ವಿಶೇಷವಾಗಿ ಈಗ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಹೆಚ್ಚಿಗೆ ಆಗುವ ಸಾಧ್ಯತೆ ಇದೆ. ಈಗ ಹವಾಮಾನ ಇಲಾಖೆಯ ಪ್ರಕಾರ ಇಂದಿನಿಂದ ಮಳೆಯ ತೀವ್ರತೆಯು ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಈಗ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಈಗ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಷ್ಟೇ ಅಲ್ಲದೆ ಈಗ ಆ ಒಂದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಒಂದು ಪ್ರದೇಶಗಳಲ್ಲಿ ಈಗಾಗಲೇ ನದಿಗಳು ಉಕ್ಕಿ  ಹರಿವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ:  Bank Requerment: ಈಗ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಭರ್ಜರಿ ನೇಮಕಾತಿ! 93,000ದವರೆಗೆ ಸಂಬಳ! ಇಲ್ಲಿದೆ ಮಾಹಿತಿ.

Today Rain Alert

ಹವಾಮಾನ ಇಲಾಖೆ ಮಾಹಿತಿ

ಈಗ ಸ್ನೇಹಿತರೆ ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬೀದರ್, ಕಲಬುರ್ಗಿ, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಅದು ಸಹ ಸ್ವಲ್ಪಮಟ್ಟಿಗೆ ಅಂದರೆ ಕಡಿಮೆ ಪ್ರಮಾಣದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಅಲ್ಲಿಯೂ ಕೂಡ ಈಗಾಗಲೇ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗ ಈ ಒಂದು ಎಲ್ಲೂ ಅಲರ್ಟ್ ಅನ್ನು  ಘೋಷಣೆ ಮಾಡುವ ಮುಖ್ಯ ಉದ್ದೇಶವು ಏನೆಂದರೆ, ಈಗ ಈ ಒಂದು ಜಿಲ್ಲೆಗಳಲ್ಲಿ ಮಧ್ಯಮ ಮಟ್ಟದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಆದ ಕಾರಣ ಈ ಒಂದು ಎಲ್ಲೋ ಅಲರ್ಟ್ ಅನ್ನು ಈಗ ನೀಡಲಾಗುತ್ತದೆ.

ಇದನ್ನೂ ಓದಿ:  Gold Rate Today in Karnataka: ಇನ್ನು ಖರೀದಿ ಮಾಡುವವರಿಗೆ ಗುಡ್ ನ್ಯೂಸ್ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ಇಂದಿನ ಚಿನ್ನದ ಬೆಲೆ ಎಷ್ಟಿದೆ ನೋಡಿ!

ಅಷ್ಟೇ ಅಲ್ಲದೆ ಈಗ ಬೆಂಗಳೂರ ನಗರ, ತುಮಕೂರು, ಕೋಲಾರ, ಚಿಕ್ಕಮಂಗಳೂರು, ಮಂಡ್ಯ, ಹಾಸನ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಗದಗ್ ಜಿಲ್ಲೆಗಳಲ್ಲೂ ಕೂಡ ಮಳೆ ಆಗುವ ಸಾಧ್ಯತೆ ಇದೆ. ಈಗ ಸ್ನೇಹಿತರೆ ಈಗ ಹವಾಮಾನ ಇಲಾಖೆ ನೀಡಿರುವಂತಹ ಮಾಹಿತಿ ಪ್ರಕಾರ ಈಗ ಈ ಒಂದು ಜಿಲ್ಲೆಗಳಲ್ಲಿ ಈಗ ಸಾಧಾರಣವಾದ ಅಂತಹ ಅಂದರೆ ಮಧ್ಯಮ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಈಗ ಮಾಹಿತಿಯನ್ನು ನೀಡಿದ್ದಾರೆ.

ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ ಏನು?

ಈಗ ಸ್ನೇಹಿತರೆ ಹವಾಮಾನ ಇಲಾಖೆಯು ನೀಡಿರುವಂತಹ ಮಾಹಿತಿ ಪ್ರಕಾರ ಈಗ ರೈತರು, ಮೀನುಗಾರರು ಮತ್ತು ಪ್ರಯಾಣಿಕರಿಗೆ ಎಚ್ಚರಿಕೆಯನ್ನು ನೀಡಿದೆ. ಅಷ್ಟೇ ಅಲ್ಲದೆ ಈಗ ನದಿಯ ತೀರದ ಪ್ರದೇಶಗಳಲ್ಲಿ ವಾಸವನ್ನು ಮಾಡುತ್ತಿರುವ ಜನರು ಕೂಡ ಎಚ್ಚರಿಕೆಯಿಂದ ಇರಬೇಕೆಂದು ಈಗ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ:  New Ration Card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಪ್ರಾರಂಭ? ನಮ್ಮ ರಾಜ್ಯ ಸರ್ಕಾರದ ಕಡೆಯಿಂದ ಭರ್ಜರಿ ಗುಡ್ ನ್ಯೂಸ್!

ಈಗ ಜನರಿಗೆ ಈ ಒಂದು ಎಚ್ಚರಿಕೆಯನ್ನು ನೀಡುವ ಮುಖ್ಯ ಉದ್ದೇಶ ಏನಂದರೆ ಈಗ ಹಳೆಯ ಮನೆಗಳು ಅಥವಾ ಮರಗಳು ಕುಸಿಯುವ ಅಪಾಯವಿರುತ್ತದೆ. ಅದೇ ರೀತಿಯಾಗಿ ಈಗ ಮಳೆ ಆಗುವ ಸಮಯದಲ್ಲಿ ಮಿಂಚಿನ ಸಾಧ್ಯತೆ ಇರುವುದರಿಂದ ಬಯಲು ಪ್ರದೇಶಗಳಲ್ಲಿ ವಾಹನ ಚಲಾವಣೆ ಮಾಡುವುದು ಮರದ ಕೆಳಗೆ ನಿಲ್ಲುವುದನ್ನು ತಪ್ಪಿಸುವ ಸಲುವಾಗಿ ಈಗ ಹವಾಮಾನ ಇಲಾಖೆಯು ಈ ಒಂದು ಎಚ್ಚರಿಕೆಗಳನ್ನು ಈಗ ನೀಡಿದೆ.

Leave a Comment